ಬಂಟರ ಸಂಘ ಅಹ್ಮದಾಬಾದ್ ,ಗುಜರಾತ್ ನೂತನ ಅಧ್ಯಕ್ಷರಾಗಿ ನಿತೇಶ್ ಎಸ್ ಶೆಟ್ಟಿ ಆಯ್ಕೆ

0
77

Html code here! Replace this with any non empty text and that's it.

ಅಹ್ಮದಾಬಾದ್ :(www.kiranvarta.com)ಬಂಟರ ಸಂಘ ಅಹ್ಮದಾಬಾದ್ ,ಗುಜರಾತ್ ಇದರ ನೂತನ ಅಧ್ಯಕ್ಷರಾಗಿ ಯುವ ಸಂಘಟಕ ನಿತೇಶ್ ಎಸ್ ಶೆಟ್ಟಿಯವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ . ನಿಕಟಪೂರ್ವ ಕಾರ್ಯದರ್ಶಿಯಾಗಿದ್ದ ದಕ್ಷ ,ಯುವ ಸಂಘಟಕರಾದ ನಿತೇಶ್ ಎಸ್ ಶೆಟ್ಟಿಯವರನ್ನು ನಿಕಟಪೂರ್ವ ಅಧ್ಯಕ್ಷರಾದ ಅಪ್ಪು ಪಿ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಂಘದ ಬೆಳ್ಳಿ ಹಬ್ಬದ ಜೊತೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ 2018-20 ರ ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆಗೊಳಿಸಲಾಯಿತು .
ಉಪಾಧ್ಯಕ್ಷರಾಗಿ ಶಕುಂತಳಾ ಐ ಶೆಟ್ಟಿ ,ಮತ್ತು ರವಿರಾಜ್ ಶೆಟ್ಟಿ ,ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಶೆಟ್ಟಿ ,ಗೌರವ ಕೋಶಾಧಿಕಾರಿಯಾಗಿ ಪ್ರಶಾಂತ್ ನಾಯಕ್ ,ಜತೆ ಕೋಶಾಧಿಕಾರಿಯಾಗಿ ದೇವಿಪ್ರಸಾದ್ ಶೆಟ್ಟಿ ,ಸಂಘಟನಾ ಕಾರ್ಯದರ್ಶಿಯಾಗಿ ರವೀಂದ್ರ ಕೆ ಶೆಟ್ಟಿ ,ಮತ್ತು ಜತೆ ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆಗೊಂಡರು . ಸಂಘದ ಮಾಜಿ ಅಧ್ಯಕ್ಷ ನಾರಾಯಣ ರೈ ಕಾರ್ಯಕ್ರಮವನ್ನು ನಿರೂಪಿಸಿದರು .

I am text block. Click edit button to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

ಪ್ರತ್ಯುತ್ತರ ನೀಡಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ