ರಾಮಮಂದಿರ ಭೂಮಿ ಪೂಜೆ  ;ಮೋದಿ ಜೊತೆ ಸೀಮಿತ ಅತಿಥಿಗಳು 

0
57

ಅಯೋಧ್ಯೆ ,ಆ . 03: (ಕಿರಣ್ ವಾರ್ತಾ-www.kiranvarta.com) ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಭೂಮಿಪೂಜೆಯು ಆ 5 ರಂದು ನಡೆಯಲಿದ್ದು ಇದರ ಆಹ್ವಾನ ಪತ್ರಿಕೆ ವೈರಲ್ ಆಗಿದ್ದು ಇದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರೊಂದಿಗೆ ಮೂರು ಅತಿಥಿಗಳ ಹೆಸರನ್ನು ಸೇರಿಸಲಾಗಿದೆ . ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಗವರ್ನರ್ ಆನಂದಿ ಬೆನ್ ಪಟೇಲ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಸರುಗಳನ್ನೂ ಹಾಕಲಾಗಿದೆ .ಕೊರೋನಾ ಮಹಾಮಾರಿ ಹಿನ್ನಲೆಯಲ್ಲಿ  ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೇವಲ 150 ಮಂದಿಗಷ್ಟೇ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ . ವೇದಿಕೆಯಲ್ಲಿ ಪಿಎಂ ಮೋದಿ, ಆರ್‌ಎಸ್‌ಎಸ್‌ ನಾಯಕ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಮಹಂತ್ ನೃತ್ಯ ಗೋಪಾಲದಾಸ್ ಕೂಡಾ ಇರಲಿದ್ದಾರೆ. 


  (ತಾಜಾ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಸಂಪರ್ಕಿಸಿ .ki. www.kiranvarta.com -ಕಿರಣ್ ವಾರ್ತಾ .. ಇದು ನಿಮ್ಮದೇ ಸುದ್ದಿ ವಾಹಿನಿ …ನಿಮ್ಮ ವ್ಯಾಪಾರ ,ವಹಿವಾಟು .ಜನ್ಮದಿನ ,ಅಭಿನಂದನೆ , ನಿಧನ ಸಂಬಂಧಿತ ಯಾವುದೇ ರೀತಿಯ ಜಾಹೀರಾತುಗಳನ್ನು ಸ್ವೀಕರಿಸಲಾಗುವುದು…   ಜಾಹೀರಾತಿಗಾಗಿ ಸಂಪರ್ಕಿಸಿ -9890916615…ಜಾಹೀರಾತು ನೀಡಿ ಪ್ರೋತ್ಸಾಹಿಸಿ)

ಪ್ರತ್ಯುತ್ತರ ನೀಡಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ